ಅಪಘಾತ
ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು
ಬೆಳ್ತಂಗಡಿ: ಕಾಸರಗೋಡಿನ ಬದಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ಆ.12ರಂದು ಬೆಳಗ್ಗಿನ ಜಾವಾ ನಡೆದಿದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ...
ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ
ಬೆಳ್ತಂಗಡಿ: ಲಾರಿಯೊಂದು ಎರಡು ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ...
ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ
ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಬಂದಾರು ಗ್ರಾಮದ ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ...
ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು
ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಾವಾದ ಘಟನೆ ಇಂದು ಜು.7 ರಂದು ನಡೆದಿದೆ. 2 ...
ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ
ಉಜಿರೆ: ಉಜಿರೆಯ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಜು.1 ರಂದು ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಆಲ್ಟೋ ಕಾರು ಹಾಗೂ ...
ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ
ಸೋಣಂದೂರು ಗ್ರಾಮದ ಪಣಕಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಜೂ 30 ರಂದು ನಡೆದಿದೆ ಮಡಂತ್ಯಾರು ಕಡೆಯಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ...
ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ
ಗರ್ಡಾಡಿ : ಬೆಳ್ತಂಗಡಿ- ಮೂಡಬಿದ್ರೆ ಹೆದ್ದಾರಿ ನಂದಿಬೆಟ್ಟ ಸಮೀಪ ಸರಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಇಂದು ...
ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ
ಕಣಿಯೂರು : ಇಲ್ಲಿಯ ಮಾವಿನ ಕಟ್ಟೆ ಸಮೀಪ ಯಂತ್ರಡ್ಕ ಎಂಬಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.20 ರಂದು ಬೆಳಿಗ್ಗೆ ನಡೆದಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ಮಾರುತಿ ಓಮ್ಮಿ ...
ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ
ಧರ್ಮಸ್ಥಳ : ಇಲ್ಲಿಯ ಪ್ರೌಢಶಾಲೆಯ ಎದುರು ಇಂದು (ಜೂ.18)ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ...
ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ
ರೆಖ್ಯ : ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ. ಇವರು ಬೆಂಗಳೂರಿನ ಆರ್.ಟಿ ...