ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ
ಕೊಕ್ಕಡ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಎಚ್ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೋ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದ ಘಟನೆ ಇಂದು(ಆ.28) ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಕೊಕ್ಕಡ ನಿವಾಸಿ...