ಚಾರ್ಮಾಡಿ ಘಾಟ್ನಲ್ಲಿ ದುರ್ಘಟನೆ – ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯ: ಹೈವೇ ಪಟ್ರೊಲ್ ಸಿಬ್ಬಂದಿ ಗಳಿಂದ ರಕ್ಷಣೆ
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ...
