ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,
ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ಹೋಗುವ ಕಾರು ಮತ್ತು ಕಾಪಿನಡ್ಕ ಕಡೆಯಿಂದ ಬರುತ್ತಿರುವ ಆಟೋ ನಡುವೆ ಕಾಪಿನಡ್ಕ ಸೇತುವೆಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯವಾದ ಘಟನೆ ವರದಿಯಾಗಿದೆ. ಕಾರು ಮತ್ತು ಆಟೋದಲ್ಲಿದ್ದವರಿಗೆ...
