ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ಸವಾರ ಜಂಶಾದ್ ಎಂಬಾತನಿಗೆ ಗಂಭೀರ ಗಾಯ
ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್...
