ನಡ: ಮಂಜೊಟ್ಟಿ ಸಂಜೀವನ ಎಂಬಲ್ಲಿ ಬಾಡಿಗೆಗೆ ಬಂದ ಸವಣಾಲಿನ ಮೊಹಮ್ಮದ್ ಶರೀಫ್ ರವರಿಗೆ ಸೇರಿದ ಆಪೆ ಎಲ್.ಪಿ.ಜಿ ಆಟೋ ರಿಕ್ಷಾ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಸಂಪೂರ್ಣ ಸುಟ್ಟು ಹೋದ ಘಟನೆ ಆ.15ರಂದು ನಡೆದಿದೆ. ಸ್ಥಳಕ್ಕೆ...
ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ. ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ...
ಬೆಳಾಲು: ಬೆಳಾಲಿನಲ್ಲಿ ವ್ಯಕ್ತಿಯೋರ್ವರಿಗೆ ಹೈ ಟೆನ್ಶನ್ ವಯರ್ ತಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಆ.13ರಂದು ನಡೆದಿದೆ. ಮೃತಗೀಡಾದವರನ್ನು ಅಂಗಾರ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡುತ್ತಿದ್ದರೆಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಬೆಳಾಲು...
ಮಿತ್ತಬಾಗಿಲು ಗ್ರಾಮದ ಜನಾರ್ದನ ರವರು ಆ.8ರಂದು ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಗೊಂಡಿದ್ದು, ಅವರ ಸ್ಥಿತಿ ಚಿಂತಜನಕವಾಗಿದೆ. ಶಸ್ತ್ರಚಿಕಿತ್ಸೆ ನಡೆಸಲು ಸುಮಾರು 10 ಲಕ್ಷ ಖರ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದು, ಕುಟುಂಬಸ್ಥರು ವೆಚ್ಚ ಭರಿಸಲು...
ಬೆಳ್ತಂಗಡಿ: ಕಾಸರಗೋಡಿನ ಬದಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ಆ.12ರಂದು ಬೆಳಗ್ಗಿನ ಜಾವಾ ನಡೆದಿದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ಬೆಬೆಳ್ತಂಗಡಿ ಮಟ್ಲ ನಿವಾಸಿ, ಬಿಜೆಪಿ ಕಾರ್ಯಕರ್ತ...
ಬೆಳ್ತಂಗಡಿ: ಲಾರಿಯೊಂದು ಎರಡು ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಉಜಿರೆ ಕಡೆಯಿಂದ ಮರಳು...
ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಬಂದಾರು ಗ್ರಾಮದ ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಜು.9ರಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ...
ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಾವಾದ ಘಟನೆ ಇಂದು ಜು.7 ರಂದು ನಡೆದಿದೆ. 2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು...
ಉಜಿರೆ: ಉಜಿರೆಯ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಜು.1 ರಂದು ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಆಲ್ಟೋ ಕಾರು ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಷೆವರ್ಲೆ...
ಸೋಣಂದೂರು ಗ್ರಾಮದ ಪಣಕಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಜೂ 30 ರಂದು ನಡೆದಿದೆ ಮಡಂತ್ಯಾರು ಕಡೆಯಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಯಾವುದೇ...