ಅಪಘಾತ
ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ
ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಪುಡ್ಕೆತ್ತು ಎಂಬಲ್ಲಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಗಾಯಗೊಂಡ ಘಟನೆ ಎ.21ರಂದು ...
ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ
ನಿಡ್ಲೆ : ನಿಡ್ಲೆ ಸಮೀಪದ ಪಾರ್ಪಿಕಲ್ ನಲ್ಲಿ ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ನಡೆದಿದೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ...
ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ
ಪಡಂಗಡಿ: ಮದ್ದಡ್ಕ ಪಡಂಗಡಿ ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಎಂಬಲ್ಲಿ ಕಲ್ಲು ಲೋಡು ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ಮೇಲಕ್ಕೆ ಬರುತ್ತಿದ್ಧಾಗ ಚಾಲಕನ ನಿಯಂತ್ರಣ ತಪ್ಪಿ ರೀವರ್ಸ ಬಂದು ...
ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ
ಬೆಳ್ತಂಗಡಿ : ಗೇರುಕಟ್ಚೆ ಕಳಿಯ ಗ್ರಾಮದ ಬಟ್ಟೆಮಾರು ಸಮೀಪದ ಕೊಯ್ಯೂರು-ಪರಪ್ಪು ರಸ್ತೆಯ ರಕ್ತೇಶ್ವರಿಪದವು ಕೂಡು ರಸ್ತೆಯ ಪಕ್ಕದಲ್ಲಿ ಬೈಹುಲ್ಲು ಲಾರಿಗೆ ಬೆಂಕಿ ತಗುಲಿ ಬೈಹುಲ್ಲು ಹೊತ್ತಿ ಉರಿದ ...
ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ. ಪುದುವೆಟ್ಟು ...
ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ
ರೆಖ್ಯ: ಖಾಸಗಿ ಬಸ್ಸು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ...
ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ
ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ. ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ...
ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ
ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ...
ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಇಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಲಾಯಿಸುತಿದ್ದ ಬೆಳ್ತಂಗಡಿ ಹಾಗೂ ಉಜಿರೆಯಲ್ಲಿರುವ ರಬ್ಬರ್ ಇಂಡಿಯ ಅಂಗಡಿಯ ಮಾಲಕ ...
ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಗರ್ಡಾಡಿ: ಇಲ್ಲಿಯ ಕುಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ. 29 ರಂದು ನಡೆದಿದೆ. ವೇಣೂರಿನಿಂದ ಗುರುವಾಯನಕೆರೆಗೆ ...