July 27, 2026

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya
ಕುವೆಟ್ಟು: ಮದ್ದಡ್ಕ ಮಸೀದಿ ಸಮೀಪ ಓಮ್ನಿ ಕಾರು ಹಾಗೂ ಸ್ವಿಫ್ಟ್ ಡಿಸೈರ್ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಯಾದ ಘಟನೆ ಎ.1 ರoದು ಸoಜೆ ನಡೆದಿದೆ. ಓಮ್ನಿ ಕಾರು ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya
ಕಳಿಯ: ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ಹೆದ್ದಾರಿ ಗೇರುಕಟ್ಟೆ ಸಮೀಪದ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ರುಕ್ಮಯ ಗೌಡ (53ವ) ಅವರಿಗೆ ಅತೀ ವೇಗವಾಗಿ ಚಲಿಸುತ್ತಿದ್ದ ಅಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಎ.29...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya
ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪ್ರಗತಿನಗರ,ಕಾಶಿಬೆಟ್ಟು ನಿವಾಸಿ ಲಿಂಗಪ್ಪ ಎಂಬವರ ಪುತ್ರ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ಕೇಶವ(34) ಎಂಬಾತ ಎ.26...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ : ಅಪರಿಚಿತ ಸುಮಾರು 40 ರಿಂದ 45 ವರ್ಷದ ಗಂಡಸಿನ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ನೀರಿನ ಡ್ಯಾಂ ನ ನೀರಿನಲ್ಲಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya
ಚಾರ್ಮಾಡಿ: ಅಶೋಕ್ ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು...
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಬಸ್ ಪಲ್ಟಿಯಾಗಿ 20 ಕ್ಕಿಂತಲೂ ಅಧಿಕ ಮಂದಿ ಗಾಯಗೊಂಡ ಘಟನೆ ಇಂದು(ಏ.26)ಮಧ್ಯಾಹ್ನ ನಡೆದಿದೆ. ಆಂಧ್ರ ಮೂಲದ ಖಾಸಗಿ ಬಸ್ ಉಜಿರೆಯಿಂದ ಕೊಟ್ಟಿಗೆಹಾರ ಕಡೆ ಚಲಿಸುತಿದ್ದ ವೇಳೆ ಚಾರ್ಮಾಡಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ-ಅಳದಂಗಡಿ- ಕಾರ್ಕಳ ರಾಜ್ಯ ಹೆದ್ದಾರಿಯ ಸುಲ್ಕೇರಿ ಸಮೀಪ ಕಬ್ಬಿಣದ ಸರಳುಗಳನ್ನು ಕಾರ್ಕಳ ಕಡೆ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಘಟನೆ ಶನಿವಾರ ನಡೆದಿದೆ. ಲಾರಿಗೆ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya
ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕೊಡಿಹಿತ್ತಿಲು ನಿವಾಸಿ ಬಾಬುಗೌಡ ಪುತ್ರ ಗಣೇಶ್(20) ಎಂಬಾತ ಎ.25 ರಂದು ಮಧ್ಯಾಹ್ನ 1:30 ಕ್ಕೆ...
ಅಪಘಾತಗ್ರಾಮಾಂತರ ಸುದ್ದಿವರದಿ

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ಸ್ಕೂಟರ್ ಒಂದು ಸವಾರ ಸಮೇತ ರಸ್ತೆ ಚರಂಡಿಗೆ ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ಸವಾರ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ....
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya
ಬೆಳ್ತಂಗಡಿ: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ, ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವನ ಮೇಲೆ ಹಲ್ಲೆ ನಡೆದಿರುವ ಘಟನೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ...
error: Content is protected !!