ಅಪಘಾತ

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರಂದು ಮಧ್ಯಾಹ್ನ ನಡೆದಿದೆ. ಗುರುವಾಯನಕೆರೆಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ...

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಹೇರಾಜೆ ಶೇಖರ‌ ಬಂಗೇರ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ...

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ...

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಬೆಳಾಲು ನಿವಾಸಿ ಬಾಬು (43ವ) ಎಂಬವರು, ಮಾರ್ಚ್12ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಗಡಿಕಲ್ಲು ಎಂಬಲ್ಲಿ ರಸ್ತೆ ದಾಟುತ್ತಿರುವಾಗ, KA21EA0428 ನೇ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ...

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿ:ವೇಣೂರಿನ ಖಾಸಗಿ ವಿದ್ಯಾಸಂಸ್ಥೆಯ ವಾಹನ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾಯನಕೆರೆ ಶಕ್ತಿನಗರದಲ್ಲಿ ಮಾ.11 ರಂದು ನಡೆದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಯಾವುದೇ ...

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ನಿಡ್ಲೆ : ಇಲ್ಲಿಯ ತಲೇಕಿ ತಿರುವು ಬಳಿ ಜಲ್ಲಿ ತುಂಬಿದ ಟಿಪ್ಪರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮಾ.9ರಂದು ನಡೆದಿದೆ. ಪ್ರಾಣಾಪಾಯದಿಂದ ಚಾಲಕನು ...

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಪುದುವೆಟ್ಟು: ಕಾಡುಕೋಣವೊಂದು ರಿಕ್ಷಾ ಮೇಲೆ ದಾಳಿ ನಡೆಸಿ ಬಾಲಕ ಗಾಯಗೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ. ಧರ್ಮಸ್ಥಳ-ಮುಂಡಾಜೆ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಪುದುವೆಟ್ಟು ಗ್ರಾಮದ ದಡಪಿತ್ತಿಲು ಎಂಬಲ್ಲಿ ...

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಕೊಕ್ಕಡ : ಅರಣ್ಯ ಇಲಾಖೆಯ ಜೀಪ್ ವೊಂದು ಪೊಟ್ಲಡ್ಕ ಎಂಬಲ್ಲಿ ಪಲ್ಟಿಯಾದ ಘಟನೆ ಫೆ.23ರಂದು ರಾತ್ರಿ ನಡೆದಿದೆ. ಜೀಪ್ ಅರಣ್ಯ ಇಲಾಖೆಯದಾಗಿದ್ದು ಘಟನೆಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಮಡಂತ್ಯಾರು: ಇಲ್ಲಿನ ಮಾಲಾಡಿ ಕ್ರಾಸ್ ಬಳಿ ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿವೊಂದು ಮಗುಚಿ ಬಿದ್ದ ಘಟನೆ ಇಂದು (ಫೆ.13) ಬೆಳಗ್ಗೆ ನಡೆದಿದೆ. ಮಗುಚಿ ಬಿದ್ದ ಮರದ ...

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಮಡಂತ್ಯಾರುನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ಫೆ 5 ಬೆಳಗ್ಗೆ ನಡೆದಿದೆ. ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ...

error: Content is protected !!