April 21, 2025

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2 ರಂದು ರಾತ್ರಿ ನಡೆದಿದೆ. ಬೈಕ್...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya
ಉಜಿರೆ : ಉಜಿರೆಯ ಬೆಳಾಲು ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು(ಮೇ2) ಬೆಳಗ್ಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಅದೃಷ್ಟವಾಶಾತ್  ಅಪಾಯದಿಂದ ಪಾರಾಗಿದ್ದಾರೆ....
ಅಪಘಾತತಾಲೂಕು ಸುದ್ದಿ

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
ಚಾರ್ಮಾಡಿ: ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಎ.ಸಿ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ. ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಎಸಿ ವಾಹನವು ಚಾಲಕ ನಿಯಂತ್ರಣ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya
ಕುವೆಟ್ಟು ; ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಮಾರುತಿ ಕಾರಿಗೆ ಇನ್ನೋವ ಕಾರು ಡಿಕ್ಕಿಯಾದ ಘಟನೆ ಎ 28 ರಂದು ನಡೆದಿದೆ. 2 ಕಾರುಗಳು ಬೆಳ್ತಂಗಡಿ ಕಡಯಿಂದ ಬರುತ್ತಿದ್ದು ರಸ್ತೆಯ‌ ಕಾಮಗಾರಿ ನಡೆಯುತ್ತಿದ್ದ ಕಾರಣ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಇಂದು ಬೆಳಗ್ಗೆತೂಫಾನ್ ರಸ್ತೆಗೆ ಪಲ್ಟಿ ಹೊಡೆದು ವಾಹನದಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಇಬ್ಬರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಳಸದಿಂದ ಧರ್ಮಸ್ಥಳ ಕ್ಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya
ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಪುಡ್ಕೆತ್ತು ಎಂಬಲ್ಲಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಗಾಯಗೊಂಡ ಘಟನೆ ಎ.21ರಂದು ನಡೆದಿದೆ. ಗಾಯಗೊಂಡ ಓಮ್ನಿ ಚಾಲಕ ಗ್ರೇಸಿಯಸ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya
ನಿಡ್ಲೆ : ನಿಡ್ಲೆ ಸಮೀಪದ ಪಾರ್ಪಿಕಲ್ ನಲ್ಲಿ ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ನಡೆದಿದೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಇನೋವಾ ಕಾರಿಗೆ ಜಿಲ್ಲಾ ಸಶಸ್ತ್ರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya
ಪಡಂಗಡಿ: ಮದ್ದಡ್ಕ ಪಡಂಗಡಿ ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಎಂಬಲ್ಲಿ ಕಲ್ಲು ಲೋಡು ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ಮೇಲಕ್ಕೆ ಬರುತ್ತಿದ್ಧಾಗ ಚಾಲಕನ ನಿಯಂತ್ರಣ ತಪ್ಪಿ ರೀವರ್ಸ ಬಂದು ಹೊಂಡಕ್ಕೆ ಬಿದ್ದ ಘಟನೆ ಎ 18...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya
ಬೆಳ್ತಂಗಡಿ : ಗೇರುಕಟ್ಚೆ ಕಳಿಯ ಗ್ರಾಮದ ಬಟ್ಟೆಮಾರು ಸಮೀಪದ ಕೊಯ್ಯೂರು-ಪರಪ್ಪು ರಸ್ತೆಯ ರಕ್ತೇಶ್ವರಿಪದವು ಕೂಡು ರಸ್ತೆಯ ಪಕ್ಕದಲ್ಲಿ ಬೈಹುಲ್ಲು ಲಾರಿಗೆ ಬೆಂಕಿ ತಗುಲಿ ಬೈಹುಲ್ಲು ಹೊತ್ತಿ ಉರಿದ ಘಟನೆ ಎ.11 ರಂದು ಮಧ್ಯಾಹ್ನ ನಡೆಯಿತು.ಬೈಲು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ. ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಎಂಬವರ...
error: Content is protected !!