26.7 C
ಪುತ್ತೂರು, ಬೆಳ್ತಂಗಡಿ
June 8, 2026

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya
ಲಾಯಿಲ: ರಾಷ್ಟ್ರೀಯ ಹೆದ್ದಾರಿ ಲಾಯಿಲ ಪ್ರಸನ್ನ ಕಾಲೇಜು ಬಳಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡ ಘಟನೆ ಇಂದು (ಫೆ.21) ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬೆಳಾಲಿನ ಮಾಯಾ ನಿವಾಸಿ ಎಂದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya
ತೆಕ್ಕಾರು : ಇಲ್ಲಿಯ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಫೆ. 11 ರಂದು ನಡೆದಿದೆ. ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗಿತ್ತು. ಈ ಸಂದರ್ಭ ಮೇಲ್ಭಾಗದ...
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿವರದಿ

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya
ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ...
ಅಪಘಾತಬೆಳ್ತಂಗಡಿವರದಿ

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಇಲ್ಲಿಯ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರ್ ಹಾಗೂ ನಾಳದ ಕಡೆಯಿಂದ ಬರುವ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಜ.29ರಂದು ರಾತ್ರಿ 8:45ರ ಸಮಯ ಕೊರಂಜ ಬಳಿ ನಡೆದಿದೆ. ಡಿಕ್ಕಿ...
ಅಪಘಾತಗ್ರಾಮಾಂತರ ಸುದ್ದಿವರದಿ

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya
ಉಜಿರೆ: ಉಜಿರೆಯಲ್ಲಿ ಅತೀ ವೇಗದಿಂದ ಅಜಾಗರೂಕತೆ ಹಾಗೂ ಮಿತಿಮೀರಿದ ವೇಗದಿಂದ ಕಾರೊಂದನ್ನು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಜ.28ರಂದು ರಾತ್ರಿ ನಡೆದಿದೆ. ಉಜಿರೆ ಬೆಳಾಲು ಕ್ರಾಸ್ ಬಳಿ ಪೇಟೆಯಲ್ಲಿ ಸ್ಕೂಟರ್ ತಾಗಿ, ಡಿವೈಡರ್...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ ಸಂತೆಕಟ್ಟೆ ಬಳಿ ಜಿಪ್ಸಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.21ರಂದು ಸಂಜೆ ನಡೆದಿದೆ. ಬೈಕ್ ಸವಾರ ಬಳಂಜ ಶಾಲೆಯ ಮುಖ್ಯೋಪಾಧ್ಯಾಯ ರಂಗಸ್ವಾಮಿ...
ಅಪಘಾತಗ್ರಾಮಾಂತರ ಸುದ್ದಿವರದಿ

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya
ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ನಿಡಿಗಲ್ ನಲ್ಲಿ ಜ.18ರಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಹೊರಟು ಧರ್ಮಸ್ಥಳ ತೆರಳುತ್ತಿದ್ದರು ಎನ್ನಲಾಗಿದೆ....
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿವರದಿ

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ: ವಿಪರೀತ ಸಾಲಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೇರ್ಹಳ್ಳಿ ಗ್ರಾಮದ ಅಭಿಷೇಕ್ (31) ಎಂಬಾತ ವಿಪರೀತ ಸಾಲ ಮಾಡಿಕೊಂಡ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya
ಇಂದಬೆಟ್ಟು: ಬಂಗಾಡಿ ಪಿಚಾಲಾರ್ ಹತ್ತಿರ ಆಕೇಶೀಯಾ ಪ್ಲಾಂಟೇಷನ್ ಗೆ (JOC) ವಿದ್ಯುತ್ ಲೈನ್ ನಲ್ಲಿ ಬೆಂಕಿ ಉಂಟಾಗಿ ಕೆಳಗೆ ಬಿದ್ದು ಪ್ಲಾಂಟೇಷನ್ ಗೆ ಬೆಂಕಿ ಆವರಿಸಿದ್ದು, ಹತ್ತಿರ ನಿವಾಸಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಹಾನಿಯಾಗುವುದನ್ನು...
error: Content is protected !!