23.8 C
ಪುತ್ತೂರು, ಬೆಳ್ತಂಗಡಿ
October 23, 2026

Category : ಅಭಿನಂದನೆ

ಅಭಿನಂದನೆಕ್ರೀಡಾ ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಮುಂಡಾಜೆ ತೇಜಲ್ ಕೆ.ಆರ್. ರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ(ಸಿ.ಎಂ ಕಪ್) ನಲ್ಲಿ ಮುಂಡಾಜೆ ತೇಜಲ್ ಕೆ.ಆರ್ ಅವರು 110 ಮೀ ಹರ್ಡಲ್ಸ್ ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಮುಂಡಾಜೆ ನಿವಾಸಿ ರಾಜೇಶ್...
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಇಲಾಬೆನ್ ಸ್ಮಾರಕ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾ-ಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ‘2025-2026ರ ಸಾಲಿನ...
ಅಭಿನಂದನೆ

ಲಯನ್ಸ್ ಕ್ಲಬ್ ಬೆಳ್ತಂಗಡಿ ಹಾಗೂ ರುಕ್ಮಿಣಿ ಎಂ ಜಿ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಜಿರೆ ಇದರ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಲಯನ್ಸ್ ಕ್ಲಬ್ ಬೆಳ್ತಂಗಡಿ ಹಾಗೂ ರುಕ್ಮಿಣಿ ಎಂ ಜಿ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಜಿರೆ ಇದರ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮವು ಅ 04ರಂದು ಲಯನ್ಸ್ ಸೇವಾ ಭವನದಲ್ಲಿ ಜರುಗಿತು...
ಅಭಿನಂದನೆತಾಲೂಕು ಸುದ್ದಿ

ಕರಂಬಾರಿನ ಸೌಜನ್ಯ ಹೆಗ್ಡೆಗೆ ‘ಉತ್ತಮ ಉಪನ್ಯಾಸಕ’ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಉಡುಪಿ ಜಿಲ್ಲಾ ಸಮಿತಿ KUPMA ಅವರ ಆಶ್ರಯದಲ್ಲಿ ನೀಡಲಾಗುವ ‘ಉಡುಪಿ ಜಿಲ್ಲಾ KUPMA ಉತ್ತಮ ಉಪನ್ಯಾಸಕ ಪ್ರಶಸ್ತಿ’ ಸೌಜನ್ಯ ಹೆಗ್ಡೆಯವರ ಸಾಧನೆಗೆ ಲಭಿಸಿದೆ. ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾಗಿರುವ ಸೌಜನ್ಯ ಹೆಗ್ಡೆ ಅವರು...
ಅಭಿನಂದನೆವರದಿ

“ಗೋಲ್ಡನ್ ಬುಕ್ ಆಫ್ ವರ್ಲ್ ರೆಕಾರ್ಡ್” ಸಾಧಕ ವಿಕಾಸ್ ಗೆ ಜಾಗತಿಕ ಬಿಲ್ಲವ ಮಹಾಮಂಡಲ ಹಾಗೂ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಬಾರ್ಯ ಗ್ರಾಮದ ಪ೦ದ೯ ಗುತ್ತು ಕೃಷ್ಣಪ್ಪ ಪೂಜಾರಿ ಹಾಗೂ ಬಾರ್ಯ ಗ್ರಾಮ ಪಂಚಾಯತ್ ನ ಪಿಡಿಓ ಲೀಲಾ ದಂಪತಿಯ ಪುತ್ರ ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನ ಪ್ರಕೃತಿ ಚಿಕಿತ್ಸಾ ತೃತೀಯ ವಿಭಾಗದ ವಿದ್ಯಾರ್ಥಿ ವಿಕಾಸ್ಇತ್ತೀಚೆಗೆ...
ಅಭಿನಂದನೆ

ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ರಿ. ವೇಣೂರು ಈ ಸಂಸ್ಥೆಗೆ ನಮ್ಮ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾ ರವರ ಶಿಫಾರಸಿನ ಮೇರೆಗೆ ಎಂ ಆರ್ ಪಿ ಎಲ್ ಮಂಗಳೂರು ನವರು ಕೊಡುಗೆಯಾಗಿ ನೀಡಿದ ಆಂಬುಲೆನ್ಸ್ ನ್ನು ಶಾಸಕರದ ಹರೀಶ್ ಪೂಂಜ ಲೋಕಾರ್ಪಣೆ ಮಾಡಿದರು

Suddi Udaya
ವೇಣೂರು:ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ರಿಜಿಸ್ಟರ್ ವೇಣೂರು ಈ ಸಂಸ್ಥೆಗೆ ನಮ್ಮ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾ ರವರ ಶಿಫಾರಸಿನ ಮೇರೆಗೆ ಎಂ ಆರ್ ಪಿ ಎಲ್ ಮಂಗಳೂರು...
ಅಭಿನಂದನೆಆರೋಗ್ಯ

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಮತ್ತು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ಸೇವಾ ಸಂಸ್ಥೆ ಬೆಳ್ತಂಗಡಿ ರವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಮತ್ತು ಕಾನೂನು ಮಾಹಿತಿ ಶಿಬಿರ

Suddi Udaya
ಬೆಳ್ತಂಗಡಿ:ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಮತ್ತು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ಸೇವಾ ಸಂಸ್ಥೆ ಬೆಳ್ತಂಗಡಿ ರವರ ಸಂಯುಕ್ತ ಆಶ್ರಯದಲ್ಲಿ ಅ 3ರಂದು...
ಅಭಿನಂದನೆ

ಏಷ್ಯನ್ ಗೇಮ್ಸ್ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ಮನೆಗೆ ಭೇಟಿ ನೀಡಿ ಗೌರವಿಸಿದ ಶಾಸಕ ಹರೀಶ್ ಪೂಂಜ.

Suddi Udaya
ಮಂಗಳೂರು :(ಅ.03) ಜಪಾನ್‌ ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ಕರಾವಳಿಯ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿ ತಾಯ್ನಾಡು ಮಂಗಳೂರಿಗೆ ಮರಳಿದ...
ಅಭಿನಂದನೆತಾಲೂಕು ಸುದ್ದಿಶಾಲಾ ಕಾಲೇಜು

ಇಳಂತಿಲದ ಕೃತಿ ಕೈಲಾರು ಅವರಿಗೆ ಬಿಬಿಎ ಎಲ್.ಎಲ್.ಬಿ ಪರೀಕ್ಷೆಯಲ್ಲಿ 5ನೇ ರ್‍ಯಾಂಕ್‌

Suddi Udaya
ಬೆಳ್ತಂಗಡಿ: ಮೈಸೂರಿನ ಜೆಎಸ್ಎಸ್ ಕಾನೂನು ಕಾಲೇಜು ವಿದ್ಯಾರ್ಥಿನಿ ಇಳಂತಿಲ ಗ್ರಾಮದ ಕೈಲಾರಿನ ಕೃತಿ ಕೈಲಾರು ಅವರು ಬಿಬಿಎ ಎಲ್.ಎಲ್.ಬಿ ಪರೀಕ್ಷೆಯಲ್ಲಿ 5ನೇ ರ್‍ಯಾಂಕ್‌ ಪಡೆದು ಸಾಧನೆ ಮಾಡಿದ್ದಾರೆ. ಇವರನ್ನು ಸೆ.26ರಂದು ಮೈಸೂರಿನ ಜೆಎಸ್ಎಸ್ ಲಾ...
ಅಭಿನಂದನೆ

ಗ್ರಾಮ ಪಂಚಾಯತ್ ಗೆ ಲೇಔಟ್ ಪ್ಲಾನ್ ಅನುಮೋದನೆಗೆ ನೀಡಿರುವ ಆದೇಶವು ಗ್ರಾಮೀಣ ಜನತೆಗೆ ವರದಾನವಾಗಲಿದೆ : ಸಂತೋಷ್ ಕುಮಾರ್ ಲಾಯಿಲ

Suddi Udaya
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಣ್ಣ ಪ್ರಮಾಣದ ನಿವೇಶನ (ಪ್ಲಾಟ್) ಹೊಂದಿರುವ ನಾಗರಿಕರಿಗೆ ಮನೆ ನಿರ್ಮಾಣ ಮತ್ತು ಲೇಔಟ್ ಅನುಮೋದನೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಹಾಗೂ ವಿಳಂಬ ತಪ್ಪಿಸಲು 1ಸಾವಿರ ಚ.ಮೀ.( 0.25 ಸೆಂಟ್ಸ್) ವರೆಗಿನ ಏಕ...
error: Content is protected !!