25.8 C
ಪುತ್ತೂರು, ಬೆಳ್ತಂಗಡಿ
March 6, 2026

Category : ಅಭಿನಂದನೆ

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya
ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ಘಟಕ ಇವರ ಸಾರಥ್ಯದಲ್ಲಿ ನಡೆದ “ಚಿತ್ರ ಮಾತಾಡಿದಾಗ” ಕವನ ರಚನಾ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಣಮ್ಯ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya
ಪುಂಜಾಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳು, ಪುಣ್ಯ ಫ್ರೆಂಡ್ಸ್ ಮಿತ್ರರು ವಾಟ್ಸಾಪ್ ಗ್ರೂಪ್ ಇವರಿಂದ ಭಾರತೀಯ ಭೂಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ವಿಕ್ರಂ ಜೆ.ಎನ್. ವಂಜಾರೆ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya
ಗೇರುಕಟ್ಟೆ: ವರ್ಷ ಪೈ ಮತ್ತು ವರುಣ್ ಪೈ ದಂಪತಿ ಪುತ್ರಿ ಅನನ್ಯ ಪೈ ರವರ 5ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು....
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಮೈಸೂರಿನ ಗೊಮ್ಮಟಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರನ್ನು ಹೊಂಬುಜ ಹಾಗೂ ಕನಕಗಿರಿ ಜೈನ ಮಠದ ಸ್ವಾಮೀಜಿಗಳು ಅಮೃತ ಮಹೋತ್ಸವದ ಪದಾಧಿಕಾರಿಗಳ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya
ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪಡೆದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya
ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
ಸುದ್ದಿ ಉದಯ ಪತ್ರಿಕೆ ರಾಜ್ಯಮಟ್ಟದಲ್ಲಿ ಬೆಳಗಲಿ: ಜಯಾನಂದ ಗೌಡ ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ಶ್ರೀ ಕೃಷ್ಣಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ಮುಳಿಯ ಜುವೆಲ್ಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡ ‘ರಾಧೆ-ಕೃಷ್ಣ’...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಾಧಕರು

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya
ಉಜಿರೆಯ ವೇದ್ಯ ಶ್ರೀಶಾಸ್ತ (1.8ವ) ರವರು 5 ತರಕಾರಿ, 6 ಹಣ್ಣುಗಳು, 5 ವಾಹನಗಳು, 8 ಶರೀರದ ಅಂಗಗಳು, 4 ಹಿಂದೂ ದೇವತೆಗಳು, 6 ತಿಂಡಿ ತಿನಸು, 7 ಪ್ರಾಣಿಗಳು ಹಾಗೂ 6 ಇತರ...
error: Content is protected !!