July 24, 2026

Category : ಅಭಿನಂದನೆ

ಅಭಿನಂದನೆ

ಜಿ ಕೃಷ್ಣ ಬೆಳ್ತಂಗಡಿ ಇವರಿಗೆ ಕಟೀಲಿನಲ್ಲಿ “ಯುವ ರತ್ನ” ಪ್ರಶಸ್ತಿ ಪ್ರಧಾನ

Suddi Udaya
. ಬೆಂಗಳೂರಿನ ಜಾಗೃತಿ ಟ್ರಸ್ಟ್ ನವರು ಭಾನುವಾರ ಕಟೀಲು ಸರಸ್ವತಿ ಭವನದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ಜಾಹಿರಾತು ಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಯುವ ರತ್ನ” ಪ್ರಶಸ್ತಿ...
ಅಭಿನಂದನೆಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

Suddi Udaya
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ , ಕಾರ್ಯದರ್ಶಿಯಾಗಿ ಕೊಕ್ಕಡ ಗ್ರಾಮದ ಮರಿಯಾಕೃಪಾ ನಿವಾಸಿ ಜೋಯೆಲ್ ಪಿರೇರಾ ಆಯ್ಕೆಯಾಗಿರುತ್ತಾರೆ. ರಿತೇಶ್ ಎಂ. ಸ್ಟ್ರೆಲ್ಲಾ ರವರು ಕಡಬ...
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ....
ಅಭಿನಂದನೆಆಯ್ಕೆಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿ. ಪಂ. ದ.ಕ. ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ನಡೆದ ಜಿಲ್ಲಾಮಟ್ಟದ...
ಅಭಿನಂದನೆ

ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya
ಕಳೆಂಜ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದ್ದು, ಭಾರತಿ...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya
ಬೆಳ್ತಂಗಡಿ: ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಟ್ಟದಬೈಲು, ಓಡಿಲ್ನಾಳ ಇದರ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಕಲ್ಲೋಟ್ಟು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ದೀಪಾ ಎಸ್ ಮೇಚೆರಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ...
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿಯು ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಅವರಿಗೆ...
ಅಭಿನಂದನೆಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರ ರಾಜ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ವೇಣೂರಿನ 9ನೇ ತರಗತಿ ವಿದ್ಯಾರ್ಥಿನಿ ಧನುಶ್ರೀ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಪಟ್ಟಾಭಿಷೇಕಗೊಂಡ‌ ವಂದನೀಯ ಜೇಮ್ಸ್ ಪಟ್ಟೇರಿಲ್ ಇವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ನ. 10 ರoದು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಸ್ ಕೆ...
ಅಭಿನಂದನೆವರದಿ

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya
ಉಜಿರೆ: ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಸುಪ್ರಿಂ ಆಯ್ಕೆಯಾಗಿದ್ದಾರೆ‌. ಪ್ರ.ಕಾರ್ಯದರ್ಶಿಯಾಗಿ ಹಾರಿಸ್ AtoZ,ಕೋಶಾಧಿಕಾರಿಯಾಗಿ ಮುಹಮ್ಮದ್ ಸ‌ಅದಿ, ಉಪಾಧ್ಯಾಕ್ಷರಾಗಿ ಜನಾಬ್...
error: Content is protected !!