ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ ಸಮಾರಂಭದಲ್ಲಿ ಗೌರವ ಸನ್ಮಾನ
ಬೆಳ್ತಂಗಡಿ: ಸುಮಾರು 46 ವರ್ಷಗಳ ಪರಂಪರೆಯಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಬಳಂಜ...
