ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ
ವೇಣೂರು: ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶಾಸಕರ ವಿವೇಚನಾ ನಿಧಿಯಿಂದ ಬೋರ್ವೆಲ್ ಸೌಲಭ್ಯವನ್ನು ಶಾಸಕ ಹರೀಶ್ ಪೂಂಜರವರು ಒದಗಿಸುವ ಮೂಲಕ ವಿದ್ಯಾರ್ಥಿಗಳ...
