ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ
ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಪಟ್ಟಾಭಿಷೇಕಗೊಂಡ ವಂದನೀಯ ಜೇಮ್ಸ್ ಪಟ್ಟೇರಿಲ್ ಇವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ನ. 10 ರoದು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಸ್ ಕೆ...
