July 24, 2026

Category : ಅಭಿನಂದನೆ

ಅಭಿನಂದನೆವರದಿ

ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

Suddi Udaya
ಮಡಂತ್ಯಾರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ 7ನೇ ರ್ಯಾಂಕ್ ಹಾಗೂ ತಾಲೂಕು ಮಟ್ಟದಲ್ಲಿ 3ನೇ ರ್ಯಾಂಕ್ ಪಡೆದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತೃಪ್ತಿ ಕೆ ಅವರನ್ನು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya
ಮುಂಡಾಜೆ: ಕೀರ್ತನಾ ಕಲಾತಂಡದ ಸಕ್ರಿಯ ಸದಸ್ಯರಾಗಿದ್ದು, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ರಶ್ಮಿತಾ ಮತ್ತು ನಿಶ್ಮಿತಾ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅಶ್ಮಿತಾ ಮತ್ತು ಅನ್ವಿತಾ ಅವರನ್ನು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 618 ಅಂಕ ಪಡೆದು ರಾಜ್ಯದಲ್ಲಿ 8ನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಕೌಶಿಕ್ ಶೆಟ್ಟಿ ರವರನ್ನು ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ...
Uncategorizedಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ (582)ತೇರ್ಗಡೆಗೊಂಡ ಮನಿಷಾ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಇವರು ಶರ್ಮಿಳಾ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya
ಬೆಳ್ತಂಗಡಿ: ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಇತ್ತೀಚಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಹಾಗೂ ರಾಜ್ಯದಲ್ಲಿ 8 ನೇ ಸ್ಥಾನ ಪಡೆದ ವಾಣಿ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಪೈ ಯವರನ್ನು ಭಜನಾ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya
ಬೆಳ್ತಂಗಡಿ; ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಪಿಲಿಚಂಡಿಕಲ್ಲು ಸರಕಾರಿ ಶಾಲಾ ಎಸ್‌.ಡಿ.ಎಂ.ಸಿ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರ. ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ...
ಅಭಿನಂದನೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ 619 ಅಂಕ,ರಾಜ್ಯಕ್ಕೆ 7ನೇ ರ್ಯಾಂಕ್

Suddi Udaya
ಮಡಂತ್ಯಾರು: ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆ ಮಡಂತ್ಯಾರು ಇಲ್ಲಿಗೆ ಈ ಬಾರಿಯ ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 97.6% ಫಲಿತಾಂಶ ದಾಖಲಾಗಿದೆ.125 ವಿದ್ಯಾರ್ಥಿಗಳು ಪತೀಕ್ಷೆಗೆ ಹಾಜರಾಗಿದ್ದು ತೃಪ್ತಿ ಕೆ 619 ಅಂಕ ಗಳಿಸಿ, ರಾಜ್ಯಕ್ಕೆ...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಪಿಲ್ಯ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಾಗಿದೆ. ಸಮ್ರಿನ್ ಬಾನು 604 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಫಾತಿಮಾ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ವಿದ್ಯಾ ಸಂಸ್ಥೆಯ ವಾಣಿಜ್ಯ ವಿಭಾಗದಲ್ಲಿ 593 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಸಂಜನಾ ಪೈ ಅವರನ್ನು...
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya
ಬೆಳ್ತಂಗಡಿ: ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ ಸಮಾರೋಪ ಸಮಾರಂಭ ಏ. 15 ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ...
error: Content is protected !!