ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ
ಬೆಳ್ತಂಗಡಿ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ. ವಿನಯ್ ಕೆ ಸಜ್ಜನಾರ್ – B arch – 68.7644550...
