ಆಯ್ಕೆ
ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ
ಬೆಳ್ತಂಗಡಿ: ತಾಲೂಕು ಕ್ರೀಡಾಂಗಣ ಪುತ್ತೂರು ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ...
ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ
ಬೆಳ್ತಂಗಡಿ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3 ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ 12 ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಪರಿಶಿಷ್ಟ ಜಾತಿ ...
ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ
ಪಡಂಗಡಿ: ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಪಡಂಗಡಿ ಗ್ರಾಮ ಘಟಕದ ಸಭೆಯು ನ.26ರಂದು ಪೊಯ್ಯಗುಡ್ಡೆಯ ಶ್ರೀ ಸತ್ಯಸಾರಮಾನಿ ದೈವಸ್ಥಾನದ ...
ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ
ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ಅವರನ್ನು ದ.ಕ. ಜಿಲ್ಲಾ ...
ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ
ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಬಳಂಜ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಜಗದೀಶ್ ಪೆರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ...
ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ 2023-25 ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಂದೀಪ್ ಡಿಸೋಜ, ಕಾರ್ಯದರ್ಶಿಯಾಗಿ ಜೋಸ್ನಾ ವೆಲೋನ ಕೊರೆಯ, ...
ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ
ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ, ಬೆಳ್ತಂಗಡಿ, ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ...
ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಸುದರ್ಶನ ...
ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ
ವೇಣೂರು: ಮೂಡುಕೋಡಿ ಗ್ರಾಮದ ಹಲೆಕ್ಕಿ ಎಂಬಲ್ಲಿರುವ ಸುಮಾರು 800 ವರ್ಷಗಳಷ್ಟು ಪುರಾತನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನ ಇದೀಗ ಸಂಪೂರ್ಣ ನೆಲಸಮವಾಗಿದ್ದು ಅದರ ಪುನಃ ಮರು ರಚನೆಗೆ ಹಾಗೂ ...