24.2 C
ಪುತ್ತೂರು, ಬೆಳ್ತಂಗಡಿ
September 9, 2026

Category : ಆಯ್ಕೆ

ಆಯ್ಕೆ

ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆ

Suddi Udaya
ನಿಡ್ಲೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಇದರ ಜಿಲ್ಲಾ ಬೈಠಕ್ ಮಾ. 19ರಂದು ನಡೆದಿದ್ದು, ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆಯಾಗಿದ್ದಾರೆ. ಸಂಘದಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya
ಪದ್ಮುಂಜ: ಪದ್ಮುಂಜ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆಯಾದರು. ಸಮಿತಿಯ ಸದಸ್ಯರುಗಳಾಗಿ ಆಸೀಫ್,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಹಿಂದಿನ ಎರಡು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಅಂಬೇಡ್ಕರ್ ವಾದ ) “ದಲಿತ ಚಳುವಳಿಯ ವರ್ತಮಾನದ ಸವಾಲುಗಳು ಮತ್ತು ಮರ್ಗೋಪಾಯಗಳು”ಎನ್ನುವ ವಿಷಯ ಕುರಿತು ವಿಚಾರ ಸಂಕಿರಣ ಮತ್ತು ಮೈಸೂರು ವಿಭಾಗೀಯ ಪದಾಧಿಕಾರಿಗಳ ಸರ್ವಸದಸ್ಯರ ಸಭೆಯು ಇತ್ತೀಚೆಗೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
ಬೆಳ್ತಂಗಡಿ: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳಕೂಟ ಮಾ. 30 ನಡೆಯಲಿದ್ದು. ಇದರ ಪದಾಧಿಕಾರಿಗಳ ಸಭೆಯು ಮಾ. 3 ರಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್ ರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 8ರಂದು ನಡೆದು ಅಂದೇ ಮತ ಎಣಿಕೆ ನಡೆದಿದ್ದು ಒಟ್ಟು 12 ಸ್ಥಾನಗಳಲ್ಲಿ 11ರಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. 1 ಸ್ಥಾನದಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya
ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ : ಎಸ್ ವೈ ಎಸ್ ಬೆಳ್ತಂಗಡಿ ಝೋನ್ ಇದರ ವಾರ್ಷಿಕ ಮಹಾಸಭೆಯು ಫೆ.23ರಂದು ಎಚ್ ಎಮ್ ಮದರಸಹಾಲ್ ಜಾರಿಗೆ ಬೈಲ್ ನಲ್ಲಿ ನಡೆಸಲಾಯಿತು. ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯರ್ ಮಾಚಾರು ಅಧ್ಯಕ್ಷತೆ ವಹಿಸಿದ್ದರು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ೨೦೨೫-೨೬ನೇ ಸಾಲಿನ ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ ರವರ ಅಧ್ಯಕ್ಷತೆಯಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ...
error: Content is protected !!