ಬಂಟರ ಯಾನೆ ನಾಡವರ ಸಂಘಕ್ಕೆ ಬೆಳ್ತಂಗಡಿಯಿಂದ 4 ಮಂದಿ ಅವಿರೋಧ ಆಯ್ಕೆ
ಬೆಳ್ತಂಗಡಿ: ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಬೆಳ್ತಂಗಡಿ ತಾಲೂಕಿನಿಂದ 4 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾತೃ ಸಂಘದ ಸಂಚಾಲಕರಾಗಿರುವ ಎಂ.ಜಯರಾಮ್ ಭಂಡಾರಿ ಧರ್ಮಸ್ಥಳ, ಸಹ ಸಂಚಾಲಕರಾಗಿರುವ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ...
