24.2 C
ಪುತ್ತೂರು, ಬೆಳ್ತಂಗಡಿ
September 9, 2026

Category : ಆಯ್ಕೆ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಜ.3ರಂದು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya
ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ ಇದರ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಮತಿ ಹೇಮಾರವರು ಜ‌.1ರಂದು ಅಧಿಕಾರ ಸ್ವೀಕರಿಸಿದರು. ಕಳೆದ 39 ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತರಾದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಅವರು ಪ್ರಭಾರ ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 12 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೋ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya
ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ. ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya
ಬೆಳ್ತಂಗಡಿ: ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆಯು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನ ಬಂಟ್ವಾಳದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya
ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಆನಂದ ಆಚಾರ್ಯ, ಜಗನ್ನಾಥ ಆಚಾರ್ಯ, ಚಾಮರಾಜ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya
ಇಂದಬೆಟ್ಟು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.) ಇಂದಬೆಟ್ಟು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ರೇಣುಕಾ ವಸಂತ ಗೌಡ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya
ಸಾವ್ಯ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ಇದರ ನೂತನ ಸಮಿತಿಯು ಇತ್ತೀಚೆಗೆ ರಚನೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಭೂತಡ್ಕ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಸಾವ್ಯ, ಉಪಾಧ್ಯಕ್ಷರಾಗಿ ಹರೀಶ್ ಹೊಸಮನೆ, ಲೋಕಯ್ಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನ.19ರಂದು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರ...
error: Content is protected !!