ಲಾಯಿಲ : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿದ್ದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಇತ್ತೀಚೆಗೆ ಇದರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಕಾರಣ ವಲಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಆದುದರಿಂದ...
ಗ್ರಾಮ ಪಂಚಾಯತ್ ನೌಕರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾ ಸಮಿತಿ ಸಭೆಯು ನ.17ರಂದು ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸದರಿ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ದೇವಿ ಪ್ರಸಾದ್ ಬೊಲ್ಮ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ...
ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿ ಕನ್ನಡ ರಾಜ್ಯೋತ್ಸವ...
ಮುಂಡಾಜೆ: ಇಲ್ಲಿಯ ಚಾಮುಂಡಿನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅದೇ ರೀತಿ ಮುಂದಿನ ದಿನಗಳಲ್ಲಿ ನಡೆಯಬೇಕಾದ ಒಟ್ಟು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಹಾಗೂ...
ಬೆಳ್ತಂಗಡಿ: ಕರ್ನಾಟಕ ಸಂಭ್ರಮ-50 ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರುಗಳಿಗೆ 2024ನೇ ಸಾಲಿನಲ್ಲಿ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದು, 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(ಸುವರ್ಣ...
ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಳ್ತಂಗಡಿ...
ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಆಯ್ಕೆಯಾಗಿದ್ದಾರೆ. ಅ.21ರಂದು ಸೋಮವಾರ...
ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು ,ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರು ದಿ.ಕೆ...
ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 2024-2026ನೇ ಸಾಲಿನ ಅಧ್ಯಕ್ಷರಾಗಿ ಸುಬ್ರಾಯ ಅಕ್ಷಯನಗರ, ಉಪಾಧ್ಯಕ್ಷರಾಗಿ ಸುಹಾಸ್ ಕಂದೂರು, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಅಜಿತ್...
ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ...