ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ
ಬೆಳ್ತಂಗಡಿ: ಸೌದಿ ಅರೇಬಿಯಾದ ಬಿಲ್ಲವ ಸಮುದಾಯದ ಸಾಮಾನ್ಯ ಸಭೆ ಹಾಗೂ ನೂತನ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಕೆ. ಸಿ. ಬಾಸ್ಕರ್ , ಅಧ್ಯಕ್ಷರಾಗಿ ಕಿಶೋರ್ ಪೂಜಾರಿ ಯರ್ಮಾಳ್, ಉಪಾಧ್ಯಕ್ಷರಾಗಿ ಗಿರೀಶ್ ಪೂಜಾರಿ,...
