28.2 C
ಪುತ್ತೂರು, ಬೆಳ್ತಂಗಡಿ
September 8, 2026

Category : ಆಯ್ಕೆ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya
ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು ಕರ್ನಾಟಕ ರಾಜ್ಯ ಮಟ್ಟದ ವಿಶ್ವವಿದ್ಯಾಲಯ ಹಾಗೂ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿ...
ಆಯ್ಕೆತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ 2024 -25 ಸಾಲಿನ ಅಧ್ಯಕ್ಷರಾಗಿ ಸನ್ ರಾಕ್ ಮಾಲಕರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ನ್ಯಾಶನಲ್ ಇನ್ಸೂರೆನ್ಸ್ ಕೋ. ಲಿಮಿಟೆಡ್ ನ ಡೆವಲಪ್ಮೆಂಟ್ ಆಫೀಸರ್ ಜೋನ್ ಅರ್ವಿನ್ ಡಿಸೋಜಾ, ಕೋಶಾಧಿಕಾರಿಯಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ನೆರ್ತನೆ 162ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಪವನ್,ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆಯಾಗಿದ್ದಾರೆ....
ಆಯ್ಕೆತಾಲೂಕು ಸುದ್ದಿವರದಿ

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಕೂಟದ ಕಲ್ಲು 161ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್,ಕಾರ್ಯದರ್ಶಿಯಾಗಿ ರಂಜನ್ ಆಯ್ಕೆಯಾಗಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಕನ್ಯಾಡಿ 158ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಮನೀಶ್,ಕಾರ್ಯದರ್ಶಿಯಾಗಿ ಶ್ರೇಯಸ್ಸು ಆಯ್ಕೆಯಾಗಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಮುಳಿಕ್ಕಾರ್ 163ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಉಮಾನಾಥ್, ಕಾರ್ಯದರ್ಶಿಯಾಗಿ ಶಾಂಭವಿ ಆಯ್ಕೆಯಾಗಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಪಾಂಗಳ 164 ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆಯಾಗಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕಗೊಂಡಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು. ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya
ಲೋಕಸಭಾ ಚುನಾವಣೆಯ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯಾಗಿರುವ ಮಾಜಿ ಸಚಿವರು, ಕೆ.ಪಿ.ಸಿ.ಸಿ.ಉಪಾದ್ಯಕ್ಷರಾಗಿರುವ ಬಿ. ರಮಾನಾಥ ರೈಯವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಸಮಿತಿಗೆ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ...
error: Content is protected !!