ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ
ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು. ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ...