28 C
ಪುತ್ತೂರು, ಬೆಳ್ತಂಗಡಿ
April 5, 2025

Category : ಆಯ್ಕೆ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ....
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಕೊಡಗು ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya
ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು, ಅಧಿಕಾರ ಹಸ್ತಾಂತರ ಸೆ.25ರಂದು ನೆರವೇರಿತು. ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾl ರಮೇಶ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ತ್ರೋಬಾಲ್ ಅಸೋಸಿಯೇಷನ್ ಹೈದರಾಬಾದ್ ನ ತೆಲಂಗಾಣದಲ್ಲಿ ಅಕ್ಟೋಬರ್ 3 ರಿಂದ 5ರವರೆಗೆ ನಡೆಯುವ ರಾಷ್ಟ್ರಮಟ್ಟದ 34ನೇ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ವಿಭಾಗದ ಅಧ್ಯಕ್ಷರಾಗಿ...
ಆಯ್ಕೆ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ...
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಾಯೋಜಿತ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಐದು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya
ಬೆಳ್ತಂಗಡಿ: ಲೈವ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ. ಸೆ.17ರಂದು ಕಾರ್ಕಳ ಬಂಡಿಮಠ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಬರುವ ಜನವರಿ 7 ರಿಂದ 12ರ ವರೆಗೆ ನಡೆಯಲಿದ್ದು, ಇದರ ಸಮಾಲೋಚನಾ ಸಭೆ ಸೆ. 15ರಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ...
ಆಯ್ಕೆ

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಜೊತೆಗೆ ಹಿರಿಯ ವಿಭಾಗದಲ್ಲಿ ರನ್ನರ್ ಆಪ್ ಚಾಂಪಿಯನ್

Suddi Udaya
ಅಂಡಿಂಜೆ : ಕೂಕ್ರಬೆಟ್ಟು ಶಾಲೆಯಲ್ಲಿ ನಡೆದ ಕ್ಲಸ್ಟರ್ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಜೊತೆಗೆ ಹಿರಿಯ ವಿಭಾಗದಲ್ಲಿ ರನ್ನರ್ ಆಪ್ ಚಾಂಪಿಯನ್ ಪ್ರಶಸ್ತಿ ಮೂಡಿಗೆರಿಸಿಕೊಂಡಿದೆ....
error: Content is protected !!