ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್ ಫೆರ್ನಾಂಡಿಸ್
ಬೆಳ್ತಂಗಡಿ: 33ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಮಾ.21ರಂದು ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ...
