28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ಆರೋಗ್ಯ

ಆರೋಗ್ಯ

ಉಜಿರೆಯ SDM ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಮತ್ತು MRI ಸೇವೆ,ಬೆಳ್ತಂಗಡಿ ತಾಲೂಕಿಗೆ ದೊಡ್ಡ ವರದಾನ ದಿನೇಶ್ ಪೂಜಾರಿ

Suddi Udaya
ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕ, ಪ್ರಗತಿ-ಬಂಧು ಜ್ಞಾನ-ವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ವಲಯ, ಮೇಲಂತಬೆಟ್ಟುಜನಜಾಗೃತಿ ವೇದಿಕೆ ಬೆಳ್ತಂಗಡಿ ವಲಯ, ಮೇಲಂತಬೆಟ್ಟು ವಲಯವಲಯ ಭಜನಾ-ಪರಿಷತ್ತು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
ಅಳದಂಗಡಿ: ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳುಕೂಟ ಇಸ್ರೇಲ್ ಸಹಕಾರದಿಂದ ಅಪಘಾತದಿಂದ ಕಾಲು ಮುರಿತ್ತಕ್ಕೆ ಚಿಕಿತ್ಸೆ ಪಡೆಯುತ್ತಿರುವ ಸುರೇಂದ್ರ ಬಲ್ಯಾಯಕೋಡಿ ಇವರಿಗೆ ಧನ ಸಹಾಯ ಹಸ್ತಾಂತರ ಕಾರ್ಯಕ್ರಮ ಜು. 29 ರಂದು ಅಳದಂಗಡಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸತತ 2ನೇ ಬಾರಿಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಮಾನ್ಯತಾ ಪ್ರಮಾಣಪತ್ರ

Suddi Udaya
ಉಜಿರೆ: ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ವೈದ್ಯರನ್ನು ಪ್ರತಿನಿಧಿಸುವ ವೃತ್ತಿಪರ ಸಂಸ್ಥೆಯಾದ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಸೊಸೈಟಿಗಳ ಒಕ್ಕೂಟ (FOGSI) ಸಂಸ್ಥೆಯಿಂದ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಅನುಸರಿಸುತ್ತಿರುವ...
ಆರೋಗ್ಯ

ಲಯನ್ಸ್ ಭವನ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
ಬೆಳ್ತಂಗಡಿ, ಜು. 26: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಬೆಳ್ತಂಗಡಿ ತಾಲೂಕು, ಲಯನ್ಸ್ ಭವನ ಶಾಖೆಯ ಯೋಗ ಬಂಧುಗಳು ಕಾರ್ಗಿಲ್ ವಿಜಯ ದಿವಸ್‌ನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.ಗೀತಾ ಅಕ್ಕ ನವರ ನಿರೂಪಣೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya
ಬೆಳಾಲು: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಜು.21 ರಂದು ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಬೆಳ್ತಂಗಡಿ ತಾಲೂಕಿನ ನೋಡಲ್ ಅಧಿಕಾರಿ ಡಾ| ವಾಣಿಶ್ರೀ,...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya
ಲಾಯಿಲ: ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಲಾಯಿಲ ವತಿಯಿಂದ ಹಾಗೂ ವಡೋದರದ ವಾಸು ಹೆಲ್ತ್‌ಕೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಸುಶ್ರುತ ಜಯಂತಿಯ ಅಂಗವಾಗಿ ಅಗ್ನಿಕರ್ಮ ಆಧಾರಿತ ನೋವು ನಿವಾರಕ ಕಾರ್ಯಾಗಾರವನ್ನು ಜು.17ರಂದು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಜೂ.28ರಂದು ನಡೆಯಿತು. ಪುಟಾಣಿಗಳನ್ನು ಪೋಲಿಯೊ ಮುಕ್ತ ಹಾಗೂ ಸುರಕ್ಷಿತರನ್ನಾಗಿಸುವ ನಿಟ್ಟಿನಲ್ಲಿ 0-5ವರ್ಷದ 167 ಮಕ್ಕಳಿಗೆ ಲಸಿಕೆ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya
ಮಾಲಾಡಿ: ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಿತು. ಪೋಲಿಯೋ ಮುಕ್ತ ಭಾರತ ಆಗಬೇಕಾದರೆ ಮೊದಲು ಎಲ್ಲಾ ಹಳ್ಳಿಗಳಲ್ಲೂ ಪೋಲಿಯೋ ಲಸಿಕೆ ನೀಡಬೇಕು. ಅದಕ್ಕಾಗಿ ಮೊದಲು ನಾವು ನಮ್ಮ ಪೋಲಿಯೋ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರೋಗ್ಯ ಇಲಾಖೆ ವತಿಯಿಂದ ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಮನ್ ಷ್ಯರ್ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳ ಸಾಥ್

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಆರೋಗ್ಯ ಇಲಾಖೆ ವತಿಯಿಂದ ಜೂನ್ 28ರಂದು ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಬೆಳ್ತಂಗಡಿ ತಾಲೂಕು ವೈದ್ಯಧಿಕಾರಿ ಡಾ., ಸಂಜತ್ ರವರ ಮಾರ್ಗದರ್ಶನದಲ್ಲಿ ತಾಲೂಕಿನ ವಿವಿಧೆಡೆ ಸುಮಾರು 50 ಕ್ಕೂ ಅಧಿಕ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಪಣಕಜೆ ವ್ಯಾಪ್ತಿಯ ಸಬರಬೈಲು ಅಂಗನವಾಡಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಿತು. ಈ ಅಂಗನವಾಡಿ ವ್ಯಾಪ್ತಿಯ ಮಕ್ಕಳ ಹೆತ್ತವರು ಸ್ವಯಂಚಿತ್ತರಾಗಿ ಹಾಗೂ ಅಂಗನವಾಡಿ ಕಾರ್ಯಕರ್ತರ ಹಾಗೂ ಆಶಾ ಕಾರ್ಯಕರ್ತರ ವಿಶೇಷ ಮುತುವರ್ಜಿಯಿಂದ...
error: Content is protected !!