ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕಿನ ಗುರಿ 18,483 ಮಕ್ಕಳಿಗೆ ಲಸಿಕೆ ನೀಡುವುದಾಗಿತ್ತು. ಇಂದು ಒಟ್ಟು 17,558 ಮಕ್ಕಳಿಗೆ ಲಸಿಕೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪೊಲೀಯೋ ಲಸಿಕಾ ಅಭಿಯಾನಕ್ಕೆ ಮಾ.3ರಂದು ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಮಚ್ಚಿಮಲೆ ಅನಂತ್ ಭಟ್, ಆಡಳಿತ ವೈದ್ಯಾಧಿಕಾರಿಗಳು, ರೋಟರಿ...
ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು . ಈ ಸಂದರ್ಭದಲ್ಲಿ ಮೈರೋಳ್ತಡ್ಕ ಹಾಗೂ ಸುಣ್ಣಾಣ ಅಂಗನವಾಡಿ ಕಾರ್ಯಕರ್ತೆ ವಾಣಿ ವಿ, ಸುಶೀಲ ಕೆ., ಮಕ್ಕಳು ಹಾಗೂ...
ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಮೇನಕಾ, ಅಂಗನವಾಡಿ ಕಾರ್ಯಕರ್ತೆ ಲಲಿತಾ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು....
ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ಫೆ. 14ರಂದು ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಡಾ. ನಾಯಕ್ಸ್...
ವೇಣೂರು: ನಿಗದಿತವಾಗಿ ಕಾಲಕಾಲಕ್ಕೆ ಹೃದಯದ ತಪಾಸಣೆ ನಡೆಸಿ ಸಕಾಲಿಕ ಚಿಕಿತ್ಸೆ ನೀಡಿದಾಗ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗತಜ್ಞ ಡಾ. ಪದ್ಮನಾಭ ಕಾಮತ್ ಹೇಳಿದರು. ಅವರು ಡಿ.17 ರಂದು ವೇಣೂರಿನಲ್ಲಿ ಭರತೇಶ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ ಕೊಯ್ಯುರು ಕಾರ್ಯಕ್ಷೇತ್ರದ ನಾಗೇಶ್ ರವರಿಗೆ ಅನಾರೋಗ್ಯ ಕಾರಣ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ, ಬಜಿಲಾ ಕಾರ್ಯಕ್ಷೇತ್ರದ ಶ್ರೀಮತಿ ಲಕ್ಷ್ಮಿ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ...
ಪದ್ಮುಂಜ: ವಿಶ್ವಹಿಂದೂ ಪರಿಷತ್, ಬಜರಂಗದಳ ಪದ್ಮುಂಜ ಶಾಖೆಯ ವತಿಯಿಂದ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣ ಮತ್ತು ಸುತ್ತಮುತ್ತ ಸ್ವಚ್ಛತಾ ಆಂದೋಲನವು ನ.30ರಂದು ನಡೆಯಿತು. ಅಧ್ಯಕ್ಷ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿ...