ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.
ಉಜಿರೆ: “ಸೇವಾಭಾವನೆ, ಮಾನವೀಯತೆ ಹಾಗೂ ಜನರ ಆರೋಗ್ಯದ ಕಡೆಗಿನ ಸಮರ್ಪಣೆ ಎಲ್ಲರಿಗೂ ಪ್ರೇರಣೆಯಾಗಿದೆ. ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ” ಎಂದು ಉಜಿರೆ ಬೆನಕ ಹೆಲ್ತ್ ಸೆಂಟರ್ನ ಆಡಳಿತ ನಿರ್ದೇಶಕ ಡಾ| ಗೋಪಾಲ ಕೃಷ್ಣ...
