ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಧರ್ಮಸ್ಥಳ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂನ್ 21ರಂದು ಪೂರ್ವಾಹ್ನ 7 ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ...
