ಚಿತ್ರ ವರದಿ
ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ
ಬೆಳ್ತಂಗಡಿ: 1999ರಲ್ಲಿ ಆರಂಭಗೊಂಡ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮ ನ.23 ರಂದು ಶ್ರೀ ಕೃಷ್ಣಾನುಗ್ರಹ ಸಭಾಭವನ, ಉಜಿರೆಯಲ್ಲಿ ನಡೆಯಲಿದೆ ಎಂದು ...
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ
ಉಜಿರೆ : ಇತ್ತೀಚಿನ ದಿನಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಯುವಕರು ಜೇನುಕೃಷಿ ತರಬೇತಿಯಲ್ಲಿ ಭಾಗವಹಿಸುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಜೇನು ಹೇಗಿದೆ ಎಂದು ನೋಡಬೇಕಾದರೆ ಅದರ ಸಿಹಿಯನ್ನು ...
ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ
ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.(ನ.21) ಇಂದಿನಿಂದ 2025ರ ...
ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ
ಉಜಿರೆ: ಎಲ್ಲಾ ಬಿ.ಎಡ್. ಶಿಕ್ಷಣ ಸಂಸ್ಥೆಗಳಿಗೆ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಮಾದರಿಯಾಗಬೇಕು. ಧರ್ಮಸ್ಥಳದ ವಿವಿಧ ವಿದ್ಯಾಸಂಸ್ಥೆಗಳ ಸಾಧನೆ ಮತ್ತು ಪ್ರಗತಿಯ ಪಥವನ್ನು ಹಾಗೂ ಮುಂದಿನ ದೂರದೃಷ್ಟಿಯನ್ನು ಶ್ರೀ ...
ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ
ಬೆಳ್ತಂಗಡಿ : ತೋಟದಲ್ಲಿದ್ದ ಸುಮಾರು 12 ಅಡಿ ಇದ್ದದ ಕಾಳಿಂಗ ಸರ್ಪವನ್ನು ಬೆಳ್ತಂಗಡಿ ಲಾಯಿಲದ ಸ್ನೇಕ್ ಅಶೋಕ್ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನ.21 ರಂದು ನಡೆದಿದೆ. ...
ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ
ಬೆಳ್ತಂಗಡಿ: ಮಳೆ ದೂರವಾಗುತ್ತಿದ್ದಂತೆ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಭಿವೃದ್ಧಿಯ ಕಾಮಗಾರಿಗೆ ಮತ್ತೆ ವೇಗ ದೊರಕಿದೆ. ಕಳೆದ ಸುಮಾರು ಒಂದು ತಿಂಗಳಿನಿಂದ ಮತ್ತೆ ಕಾಮಗಾರಿ ಆರಂಭವಾಗಿದೆ. ಮಳೆ ಇರುವ ಸಮಯ ...
ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ
ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಗ್ರಾಮದ ದ್ವಾರಕಾ ಮನೆ ನಿವಾಸಿ ಹಿರಿಯ ಸ್ವಯಂಸೇವಕರಾದ ಬಿ ಸುಬ್ರಹ್ಮಣ್ಯ ರಾವ್ (87ವ) ರವರು ನ.21 ರಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ...
ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ
ಬೆಳ್ತಂಗಡಿ: ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದಲ್ಲಿ ನಡೆಯುವ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ್ಮದೀಪೋತ್ಸವ ಕಾರ್ಯಕ್ರಮಗಳು ನ.26ರಿಂದ ನ.30ರವರೆಗೆ ಧರ್ಮಾಧಿಕಾರಿ ...
ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ
ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ನ.21ರಂದು ಶಿಶಿಲದಲ್ಲಿ ನಡೆದಿದೆ. ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ...
ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ
ಬೆಳ್ತಂಗಡಿ: ಡಿಸೆಂಬರ್ 9ರಂದು ಮಧ್ಯಪ್ರದೇಶದಲ್ಲಿ ನಡೆಯುವ 34ನೇ ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ...