ಸೆ.14: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕುಪ್ಪೆಟ್ಟಿ: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ ೩೭ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ. ಮೂ. ಕೆ.ಯಂ....
