ಬಂದಾರು: ಮೂಲತಃ ಬಂದಾರು ನಿವಾಸಿ ರಮೇಶ್ ಗೌಡ (48ವ) ಅವರು ಜು.22 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಹಲವಾರು ವರ್ಷಗಳಿಂದ ಪುತ್ತೂರು ಆದರ್ಶ ಆಸ್ಪತ್ರೆಯ ಬಳಿ ವ್ಯಾಪಾರ ವ್ಯವಹಾರ ನಡೆಸುತ್ತಿದ್ದು ಸೂತ್ರಬೆಟ್ಟುವಿನಲ್ಲಿ ವಾಸ್ತವ್ಯ...
ಬಂದಾರು: ಇಲ್ಲಿಯ ಪೇರಲ್ತಪಲಿಕೆ ಇಸುಬು ಅವರ ಮನೆಯ ಸಮೀಪ ಭಾರೀ ಮಳೆಯ ಪರಿಣಾಮ ಗುಡ್ಡ ಜರಿದು ಕೊಟ್ಟಿಗೆಗೆ ಹಾನಿ ಆದ ಘಟನೆ ಜು.22ರಂದು ನಡೆದಿದೆ. ತಕ್ಷಣ ವಿಷಯ ತಿಳಿದ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ...
ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರುತನಿಖೆಗೆ ಒಪ್ಪಿಗೆ ಸೂಚಿಸಿದೆ. ಮರುತನಿಖೆಯನ್ನು ಯಾವ ರೀತಿ ಹಾಗೂ ಯಾವ...
ವೇಣೂರು: ಭಾರತೀಯ ಮಜ್ದೂರ್ ಸಂಘದ ಸಂಯೋಜಿತ ರಿಕ್ಷಾಚಾಲಕ -ಮಾಲಕರ ಸಂಘ ವೇಣೂರು ವಲಯದ ವತಿಯಿಂದ ಭಾರತೀಯ ಮಜ್ದೂರ್ ಸಂಘದ 71ನೇ ಸ್ಥಾಪನಾ ದಿನಾಚರಣೆ ಹಾಗೂ ವಾರ್ಷಿಕ ಸಭೆಯು ಜು.22 ರಂದು ವೇಣೂರು ಗ್ರಾಮ ಪಂಚಾಯತ್...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಸದಸ್ಯರಾಗಿ, ಯಕ್ಷಭಾರತಿಯ ಉಪಾಧ್ಯಕ್ಷರಾಗಿ ನಿರಂತರ ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಹರಿದಾಸ ಗಾಂಭೀರ ಧರ್ಮಸ್ಥಳ ಅವರು ನಿವೃತ್ತ ಕ್ರೀಡಾ...
ಬೆಳ್ತಂಗಡಿ: ಹಿಂದೂ ಜಾಗರಣ ವೇದಿಕೆ ಆರಂಬೋಡಿ–ಎಲಿಯಾನಗೂಡು ಇದರ ಆಶ್ರಯದಲ್ಲಿ ನಡೆಯಲಿರುವ 41ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು. ಉತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪ್ರಗತಿಪರ ಕೃಷಿಕರಾದ...
ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆಯು ಶಾಲೆಯ ನಿರ್ದೇಶಕ ವಂ.ಫಾ.ವಿನೋದ್ ರವರ ಅಧ್ಯಕ್ಷತೆಯಲ್ಲಿ ಮುಖ್ಯ ಶಿಕ್ಷಕಿ ಹಾಗೂ ಪೋಷಕರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ...
ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.) ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಜು.22 ರಂದು...
ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜು ರಾಜ್ಯದ ಜನರ ವಿಶ್ವಾಸ ಗಳಿಸಿರುವ ಶಿಕ್ಷಣ ಸಂಸ್ಥೆಯಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವುದು ನಮ್ಮ ಹೆಮ್ಮೆ. ಸಾಧಕರನ್ನು ಪ್ರೋತ್ಸಾಹಿಸುವ ಸಂಸ್ಕೃತಿಯೇ ಎಕ್ಸೆಲ್‌ನ ವಿಶೇಷತೆ...