24.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya
ಕುತ್ಲೂರು: ಕುತ್ಲೂರಿನಲ್ಲಿ ಶಾಲಾ ಪಠ್ಯದ ಜೊತೆ ಪರಿಸರದ ಜೊತೆ ಬದುಕುವ ಜೀವನ ಶಿಕ್ಷಣ ನೀಡುತ್ತಿರುವ ಶಾಲೆ ರಾಜ್ಯಕ್ಕೆ ಮಾದರಿ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ಅವರು ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ರೈತರು ಗ್ರಾಮೀಣ ಕ್ರೀಡೆಯಾಗಿ ಆಚರಣೆ ಮಾಡಿಕೊಂಡು ಬರತಕ್ಕಂತ ಕಂಬಳ ಇಂದು ವಿಶ್ವ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದೆ.ವೇಣೂರು- ಪೆರ್ಮುಡ ಕಂಬಳ ಅನೇಕ ವಿಶೇಷತೆಯಿಂದ ಕೂಡಿದ್ದು ಮಾ.30 ರಂದು ಎಲ್ಲರ ಕೂಡುವಿಕೆಯಿಂದ ವಿಜೃಂಭಣೆಯಿಂದ ನಡೆಯಲಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮದ್ಧಡ್ಕ ಸಮೀಪ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರoಡಿಗೆ ಬಿದ್ದ ಘಟನೆ ಮಾ 26 ರoದು ಮಧ್ಯಾಹ್ನ ನಡೆದಿದೆ. ಉಜಿರೆ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya
ತೆಕ್ಕಾರು: ತೆಕ್ಕಾರು ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಅನ್ನದಾನ ಸೇವೆಯ ಕರಪತ್ರವನ್ನು ಮಾ.25 ರಂದು ಬಿಡುಗಡೆಗೊಳಿಸಲಾಯಿತು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ತುಕರಾಮ್ ನಾಯಕ್ ನಾಗರಕೋಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya
ಮೇಲಂತಬೆಟ್ಟು : ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಇದರ ಜೀರ್ಣೋದ್ದಾರ ಬಗ್ಗೆ ನಡೆದ ಸಮಾಲೋಚನ ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವ ಅಧ್ಯಕ್ಷ ಹಾಗೂ ಬೆಸ್ಟ್ ಪೌಂಡೇಶನ್ ಸ್ಥಾಪಕ ಅಧ್ಯಕ್ಷ ರಕ್ಷಿತ್ ಶಿವರಾಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗುರುವಾಯನಕೆರೆ: ಪಣೆಜಾಲುನಲ್ಲಿ ಎ.15ರಂದು ಭಂಡಾರಿ ಸಮಾಜದ ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಾ.25ರಂದು ಬಿಡುಗಡೆಗೊಳಿಸಲಾಯಿತು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜದ ಗೌರವಾಧ್ಯಕ್ಷ ಎ. ಪೂವಪ್ಪ ಭಂಡಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya
ಪಟ್ರಮೆ: ಇಲ್ಲಿಯ ಮಿತ್ತಡ್ಕದ ನಿವಾಸಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಾ.25 ರಂದು ಸಂಜೆ ನಡೆದಿದೆ. ಸಂಜೆ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ಬೆಂಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya
ಬೆಳ್ತಂಗಡಿ: ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ ಇವರಿಗೆ ಭಕ್ತಿಪೂರ್ವಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮೂಲದ ಜಿ. ಕೃಷ್ಣ ಬೆಳ್ತಂಗಡಿ ಇವರ ಸಿನಿಮಾ ಕ್ಷೇತ್ರದಲ್ಲಿನ ಸೇವೆ ಹಾಗೂ ಇತ್ತೀಚಿಗೆ ಬಿಡುಗಡೆ ಆದ ಇವರ ನಿರ್ದೇಶನದ “ಇದು ನಮ್ ಶಾಲೆ” ಚಿತ್ರದ ಕಥೆ ಹಾಗೂ ನಿರೂಪಣೆಗಾಗಿ “ಡಾ. ಲೀಲಾವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ಸಹಕಾರ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಕೋಶ, ವಾಣಿಜ್ಯ ಸಂಘ, ಪ್ಲೇಸ್ಮೆಂಟ್ ಸೆಲ್, ಯುವ...
error: Content is protected !!