ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ
ರೆಖ್ಯ: ಇಲ್ಲಿಯ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಶಾಲಾ ಕಚೇರಿಯ ಬಳಕೆಗೆ ಒಂದು ಕಪಾಟನ್ನು ಕೊಡುಗೆಯಾಗಿ ನೀಡಲಾಯಿತು. ಬ್ಯಾಂಕ್ ಆಫ್ ಬರೋಡಾದ ಉದನೆ ಶಾಖೆಯ ಮ್ಯಾನೇಜರ್ ನಿತಿನ್...
