ಮರೋಡಿ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷರಾದ ರತ್ನಾಕರ ಬುಣ್ಣನ್ ರ ಅಧ್ಯಕ್ಷತೆಯಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ದೀಪ ಬೆಳಗಿಸಿ ಮಹಿಳಾ ದಿನಾಚರಣೆ ಅಚರಿಸಲಾಯಿತು. ಪಂ ಅಬಿವೃದ್ಧಿ ಅಧಿಕಾರಿ ಆಶಾಲತಾ ಎಚ್ ಸ್ವಾಗತಿಸಿದರು. ಪಂಚಾಯತು...
ಬೆಳ್ತಂಗಡಿ: ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ ಒಕ್ಕೂಟ ಅಧ್ಯಕ್ಷೆ ಶೀಲಾವತಿ ಅಧ್ಯಕ್ಷತೆಯಲ್ಲಿ ಮಾ.18 ರಂದು ಉಜಿರೆ ಗ್ರಾ.ಪಂ.ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಜೀವಿನಿ ಮಹಿಳೆಯರು ಸರಕಾರದ...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಜೇಸಿ ಭವನದಲ್ಲಿ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಸಲಾಯಿತು.ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು.ತರಬೇತುದಾರರಾಗಿ ವಲಯ ಉಪಾಧ್ಯಕ್ಷ ಜೆಎಫ್ಎಮ್ ರಂಜಿತ್ ಎಚ್ಡಿ ಇವರು...
ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲಸಮತಾ ಹೋಟೆಲ್ ನಡೆಸುತ್ತಿದ್ದವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು...
ಬೆಳ್ತಂಗಡಿ: ಯಕ್ಷಗಾನ ಮತ್ತು ಚೆಂಡೆ-ಮದ್ದಲೆ ಕಲಾವಿದ, ಯಕ್ಷಗುರು ಬಿ. ಗೋಪಾಲಕೃಷ್ಣ ಕುರುಪ್ (90) ಕಾಸರಗೊಡಿನ ನೀಲೇಶ್ವದ ಪಟ್ಟೇನದಲ್ಲಿ ಮಾ.18 ರಂದು ರಾತ್ರಿ ನಿಧನರಾಗಿದ್ದಾರೆ. ಕೇರಳ ಮೂಲದವರಾದ ಇವರು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ...
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಮದ್ದಡ್ಕ 5 ಸೆನ್ಸ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರಫೀಕ್ ಎಂಬಾತನನ್ನು ದಸ್ತಗೀರ್ ಮಾಡಿ 90 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಮಾ.17 ರಂದು ನಡೆದಿದೆ. ಮಂಗಳೂರು ವಿಭಾಗ...
ಉಜಿರೆ : ಹಳೆಪೇಟೆ ಮನ್ಹ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಫ್ಯಬ್ರಿಕ್ ಲೂಮ್ ಪುರುಷರ, ಮಹಿಳೆಯರ ಮತ್ತು ಮಕ್ಕಳ ರೆಡಿಮೇಡ್ ಬಟ್ಟೆಗಳ ಮಳಿಗೆ ನೂತನವಾಗಿ ಮಾ 17ರಂದು ಉದ್ಘಾಟನೆಗೊಂಡಿತು. ಮಳಿಗೆ ಉದ್ಘಾಟನೆಯನ್ನು ಎಸ್.ಡಿ.ಪಿ.ಐ ಬೆಳ್ತಂಗಡಿ...
ಉಜಿರೆ: ನಂದಿ ರಥ ಮಾ.18ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು. ಚಲನಚಿತ್ರ ನಟ ಹಾಗೂ ಕನ್ನಡ ಬಿಗ್ಬಾಸ್ ರಿಯಾಲಿಟಿ...
ಬೆಳ್ತಂಗಡಿ: ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪ ಮಾ.18 ರಂದು ನಡೆದಿದೆ. ಸ್ಥಳೀಯರು ತಕ್ಷಣ ಕಾರ್ಯ ಪ್ರವೃತ್ತರಾಗಿ ಬೆಂಕಿಯನ್ನು ಹತೋಟಿಗೆ ತಂದ ಕಾರಣ ಹೆಚ್ಚಿನ ಹಾನಿ...
ಇಳಂತಿಲ : ಇಳಂತಿಲ ಗ್ರಾ.ಪಂ.ನ ಅಧ್ಯಕ್ಷ ತಿಮ್ಮಪ್ಪ ಗೌಡ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರ ಅಧ್ಯಕ್ಷತೆಯಲ್ಲಿ ಇಳಂತಿಲ ಗ್ರಾ.ಪಂ. ಕಚೇರಿಯಲ್ಲಿ ಮಾ.18 ರಂದು ನಡೆಯಿತು. ಗ್ರಾ.ಪಂ.ನ...