ಚಿತ್ರ ವರದಿ
ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ
ಬೆಳ್ತಂಗಡಿ: 2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ 75.8 ಶೇ ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಮಂಗಳೂರಿನ ಉರ್ವದ ...
ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು
ಪುದುವೆಟ್ಟು : ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ತನ್ನ ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಎ.10ರಂದು ನಡೆದಿರುವುದು ವರದಿಯಾಗಿದೆ. ...
ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು
ಬೆಳ್ತಂಗಡಿ: ಮಂಗಳೂರು ಮಾಂಡೋವಿ ಮೋಟಾರ್ಸ್ ನಲ್ಲಿ ಕಳೆದ 10 ವರ್ಷಗಳಿಂದ ಸೆಕ್ಯೂರಿಟಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಪ್ರಭಾಕರ ಆಚಾರ್ಯ (56ವ) ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ...
ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ
ಬೆಳ್ತಂಗಡಿ: ಪರವಾನಗಿ ಹೊಂದಿರುವ ಆಯುಧಗಳನ್ನು ಪೊಲೀಸ್ ಠಾಣೆ ಸುಪರ್ದಿಗೆ ಒಪ್ಪಿಸುವ ವಿಚಾರದಲ್ಲಿ ಜಿಲ್ಲಾಧಿಕಾರಿ ಎ.6ರಂದು ಪರಿಷ್ಕೃತ ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಆಯುಧಗಳ ಪರವಾನಗಿದಾರರು ಏ.13ರ ಮೊದಲು ...
ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ
ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿಗೆ ಉಡುಪಿ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸಾಯಿ ಗುರೂಜಿಯವರು ಭೇಟಿ ನೀಡಿ ದೇವರ ...
ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ.ಟಿ.ಯು.) ಬೆಳಗಾವಿ, ಪಿ.ಎಚ್.ಡಿ ...
ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
ಕಾಶಿಪಟ್ಣ : ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಸ್ವಚ್ಛತೆ ಭಾಂದವ್ಯ ಸಮಯ ಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿ ಪಡಿಸುತ್ತದೆ. ಇಂಥಹ ಗುಣಗಳು ಒಬ್ಬ ವ್ಯಕ್ತಿಯನ್ನು ಸಮಾಜದಲ್ಲಿ ...
ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ
ವೇಣೂರು : ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮವು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು. ಎ.ಬಿ.ವಿ.ಪಿ. ಮಂಗಳೂರು ವಿಭಾಗ ಪ್ರಮುಖರು, ಶ್ರೀ ನಾರಾಯಣ ಗುರು ...
ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ
ಪುಂಜಾಲಕಟ್ಟೆ : ದಾಖಲೆ ಇಲ್ಲದೆ ರೂ.10 ಲಕ್ಷ ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ರಾತ್ರಿ ವಶಕ್ಕೆ ...
ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ
ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಬಂದಾರು ಗ್ರಾಮದ ಮೈರೋಳ್ತಡ್ಕ ಒಕ್ಕೂಟದಲ್ಲಿ ಆರಂಭಗೊಂಡ ಶಾಂಭವಿ ಜ್ಞಾನ ...