ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ
ಪಡಂಗಡಿ ಗ್ರಾಮ ಪಂಚಾಯತಿಯ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಜೋನ್ ಬ್ಯಾಪ್ಟಿಸ್ ಡಿಸೋಜಾ ಇವರು ವಿಶೇಷ ಚೆತನರಿಗೆ...
