ಚಿತ್ರ ವರದಿ
ಉಜಿರೆ ರುಡ್ಸೆಟ್ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ
ಉಜಿರೆ: ಉಜಿರೆ ರುಡ್ಸೆಟ್ ಸಂಸ್ಥೆಯ 2022-23 ರ ಸಾಲಿನ ವಾರ್ಷಿಕ ವರದಿಯನ್ನು ರುಡ್ಸೆಟ್ ಸಂಸ್ಥೆಗಳ ಅಧ್ಯಕ್ಷರು ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಸಂಸ್ಥೆಯ ಒಂದು ವರ್ಷದ ...
ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ
ಉಜಿರೆ: ಪ್ರತಿ ಕುಟುಂಬಗಳೂ ತಮ್ಮಲ್ಲಿ ಬೆಳೆದಂತಹ ದವಸ- ಧಾನ್ಯಗಳನ್ನು, ತರಕಾರಿ ಬೆಳೆಗಳನ್ನು ದೇವರಿಗೆ ಕಾಣಿಕೆ ಇಡುವಂತಹ ಸಂಪ್ರದಾಯ ಎಲ್ಲ ಕಡೆಗಳಲ್ಲೂ ನಾವು ಕಾಣುತ್ತೇವೆ. ಈ ರೀತಿಯ ಕಾಣಿಕೆ ...
ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಬೇಸಿಗೆ ಶಿಬಿರವು ನಡೆಯಿತು. ಬೇಸಿಗೆ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿದ ಪತ್ರಕರ್ತರ ...
ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ
ಉಜಿರೆ: ಅತ್ತಾಜೆ ಮುಹಿಯುದ್ದೀನ್ಜುಮ್ಮಾ ಮಸ್ಜಿದ್ನ ಅಧೀನದಲ್ಲಿ ಬರುವ ಮುಹಿಯುದ್ದೀನ್ ಅರಬಿಕ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7, 10 ...
ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ನ್ನು ಶಾಸಕ ಹರೀಶ್ ...
ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ
ನೆರಿಯ: ಕಳೆದೈದು ವರ್ಷಗಳಿಂದ ಶಿಕ್ಷಣಕ್ಕೆ ರಾಜ್ಯ ಸರಕಾರದ ಮಹತ್ವರ ಕೊಡುಗೆಗಳನ್ನು ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಿದೆ. ವಿಶೇಷವಾಗಿ ಹಿಂದುಳಿದ ಜನಾಂಗದ ...
ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ
ಬೆಳ್ತಂಗಡಿ: 2022-23ನೇ ಸಾಲಿನ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಹಿದಾಯತುಲ್ ಇಸ್ಲಾಂ ಮದರಸ ಪೆರಾಲ್ದರಕಟ್ಟೆ ಮದ್ರಸ ಪರೀಕ್ಷೆ ಬರೆದ ...
ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ
ಉಜಿರೆ: VTU Rest of Bangalore ವಿಭಾಗದ ನೆಟ್ಬಾಲ್ ಪಂದ್ಯಾಕೂಟದಲ್ಲಿ ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಮತ್ತು ವಿಟಿಯು ರಾಜ್ಯ ಮಟ್ಟದ ನೆಟ್ಬಾಲ್ ...
ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು
ಬೆಳ್ತಂಗಡಿ:ಗುರುವಾರ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಇಂಗ್ಲೀಷ್ ಪರೀಕ್ಷೆ ನಡೆದಿದ್ದು, 4,008 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು ಇದರಲ್ಲಿ 25 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.ಹೊಸದಾಗಿ ಪರೀಕ್ಷೆ ಬರೆಯಲು ನೋಂದಾಯಿಸಿದ 3,966 ಮಂದಿ ...
ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ...