ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ...
