ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಕಾರ್ಯಕ್ಷೇತ್ರದಲ್ಲಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಪೂಜ್ಯರು ಕೊಡಮಾಡಿದ ವೀಲ್ ಚೆಯರನ್ನು ನಂದಾದೀಪ ತಂಡದ ಶ್ಯಾಮಲಾ ಅವರ ಅತ್ತೆಯಾದ ಬೋಮ್ಮಿ...
