ಚಿತ್ರ ವರದಿ

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಗೆ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಸೇವೆಯು ನಡೆಯಿತು. ಬಸದಿಯ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ. ಜಯವರ್ಮರಾಜ್ ಬಳ್ಳಾಲ್ ಇವರ ಮಾರ್ಗದರ್ಶನದಲ್ಲಿ ...

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಬೆಳ್ತಂಗಡಿ: ಇಲ್ಲಿಯ ಚಿತ್ರಾಕೂಟ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ, ಮಹಾಪೂಜೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀ ದೇವರ ಪ್ರಸಾದ ...

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಉಜಿರೆ: ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ ಹಾಗೂ ಮಹಾಪೂಜೆಯು ನಡೆಯಿತು. ಈ ವೇಳೆ ಉಜಿರೆ ಜನಾರ್ದನ ದೇವಸ್ಥಾನದ ...

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಭಕ್ತಾದಿಗಳು ಶ್ರೀ ದೇವರಿಗೆ ಹಾಲು ಸೀಯಳಾಭಿಷೇಕ ಹೂ ಸಮರ್ಪಿಸಿದರು. ...

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ...

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು. ನಂತರ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ...

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಪಡಂಗಡಿ : ನಾಗರ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಹಾಗೂ ಮಹಾಪೂಜೆ ನಡೆಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ...

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಕೊಕ್ಕಡ : ಇಲ್ಲಿಯ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಅರ್ಚಕ ವೇದಮೂರ್ತಿ ರಮಾನಂದ ಭಟ್ ರವರ ...

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಧರ್ಮಸ್ಥಳ: ಇಲ್ಲಿಯ ಮಲ್ಲರ್ಮಾಡಿ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ನಡೆಯಿತು. ಈ ವೇಳೆ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ...

error: Content is protected !!