26.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ದಾರ ಸಮಿತಿ ಪಾಲೆತ್ತಾಡಿಗುತ್ತು ಇದರ ಸಮಿತಿ ರಚನೆಯ ಸಭೆಯು ಮಾ.2 ರಂದು ಪಾಲೆತ್ತಾಡಿಗುತ್ತು ಮನೆ ಯಲ್ಲಿ ಶ್ರೀಮತಿ ನಾಗಮ್ಮ ಕುಂಜರ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಜೀರ್ಣೋದ್ಧಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya
ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದ ಟ್ರಷ್ಟಿಗಳಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ದಕ್ಷ ಅಧಿಕಾರಿಯಾಗಿ ನಿವೃತ್ತಿ ಬಳಿಕ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya
ಪಟ್ಟೂರು: ಕನ್ನಡ ಭಾಷೆಯಲ್ಲಿ ಪದ್ಯಗಳನ್ನು ರಚಿಸುವಾಗ ಅದರದೇ ಆದ ಕೆಲವು ನಿಯಮಗಳಿದ್ದು, ಪದ್ಯದ ರಚನಾ ನಿಯಮಗಳನ್ನು ತಿಳಿಸುವ ಶಾಸ್ತ್ರ ಛಂದಸ್ಸಾಗಿದೆ. ವಿದ್ಯಾರ್ಥಿಗಳು ಪದ್ಯವನ್ನು ರಚಿಸುವಾಗ ಛಂದಸ್ಸಿನಲ್ಲಿ ಬರುವಂತಹ ಪ್ರಾಸಗಳು, ಗಣಗಳು ಸೇರಿದಂತೆ ಇತರ ವಿಚಾರಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಪರಮುಖ ನಿವಾಸಿ ದಾಮೋದರ ಗೌಡ(59) ಮಾ.5ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಬಿಎಸ್ಸೆನ್ನೆಲ್ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya
ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯ ತಲೆ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳ್ತಂಗಡಿ ಪೇಟೆ, ಕುತ್ಯಾರು, ಲಾಯಿಲ, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು ರಸ್ತೆ, ಕೊಯ್ಯೂರು ಕ್ರಾಸ್, ಪಡ್ಡಾಡಿ, ಮಂಜೊಟ್ಟಿ, ನಾವೂರು, ಕೇಳ್ತಾಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ವೇಣೂರು 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ. 06 ರಂದು ಬೆಳಿಗ್ಗೆ ಗಂಟೆ:09:00ರಿಂದ ಸಂಜೆ ಗಂಟೆ 6:00ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ ರವರ ಅಧ್ಯಕ್ಷತೆಯಲ್ಲಿ ಮಾ.5ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya
ಬೆಳ್ತಂಗಡಿ: ನಗರಗಳಲ್ಲಿ ಎಲ್ಲಾ ನಿವೇಶನಗಳಿಗೆ ಎ ಖಾತಾ ಹಾಗೂ ಬಿ ಖಾತಾ ಎಂದು ವರ್ಗಿಕರಿಸಿ ಸರಕಾರವು ಅಧಿಸೂಚನೆ ಹೊರಡಿಸಿ ತರಾತುರಿಯಲ್ಲಿ ಬಿ ಖಾತಾ ನೀಡಲು ಆಂದೋಲನಕ್ಕೆ ಆದೇಶ ನೀಡಿರುವುದು ಜನಗಳ ಕಣ್ಣೊರೆಸುವ ತಂತ್ರವಷ್ಟೇ ಆಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಮಾ.4 ರಂದು ಗ್ರಾ.ಪಂ. ಅಧ್ಯಕ್ಷೆ ವಿಮಲ ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ...
error: Content is protected !!