ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್
ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ಫೆ.27ರಂದು ನಡೆದಿದೆ,. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್...
