30.9 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಉಜಿರೆ: ಜನಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸಿ ಆರಂಭಿಕ ಹಂತದಲ್ಲಿ ಅವುಗಳನ್ನು ಗುರುತಿಸಿ ಅಗತ್ಯ ಚಿಕಿತ್ಸೆಯನ್ನು ತೆಗೆದುಕೊಳ್ಳಲು ಮಾರ್ಗದರ್ಶನ ನೀಡುವುದು ನಮ್ಮ ಆರೋಗ್ಯ ತಪಾಸಣಾ ಶಿಬಿರಗಳ ಆಶಯ ಹಾಗೂ ನಮ್ಮ ಸಾಮಾಜಿಕ ಬದ್ಧತೆಯಾಗಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಫೆಬ್ರವರಿ 28 ರಂದು ಸಮರ್ಪಣೆ ಯಾಗಲಿರುವ ಹೊರೆ ಕಾಣಿಕೆಯ ಬಗ್ಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯನ್ನು ಫೆ.26...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಡಾ.ಪದ್ಮನಾಭ ಕಾಮತ್ ಭೇಟಿ

Suddi Udaya
ಉಜಿರೆ: ಆಸ್ಪತ್ರೆಯ ಕಟ್ಟಡ ಹಾಗೂ ಒಳಾಂಗಣದ ಸೌಂದರ್ಯಕ್ಕೆ ಕೊಟ್ಟಷ್ಟೇ ಪ್ರಾಮುಖ್ಯತೆಯನ್ನು ಬೆನಕ ಆಸ್ಪತ್ರೆಯು ರೋಗಿಗಳಿಗೆ ಗುಣಮಟ್ಟದ ಸೇವೆಯನ್ನು ನೀಡುವುದಕ್ಕೆ ಆದ್ಯತೆಯನ್ನು ನೀಡುತ್ತಾ ಬಂದಿರುವುದು ಶ್ಲಾಘನೀಯ. ಕಳೆದ ಇಪ್ಪತ್ತು ವರ್ಷಗಳಿಂದ ನಾನು ಬೆನಕ ಆಸ್ಪತ್ರೆಯ ಸಂಪರ್ಕದಲ್ಲಿದ್ದೇನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya
ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya
ಬೆಳ್ತಂಗಡಿ : ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಪಿನಡ್ಕ‌ ನಿವಾಸಿ‌ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಕಳೆಂಜದ ಗಣೇಶ್ ಕುಂದರ್ , ಸ್ನೇಹಿತರಾದ ಉಡುಪಿ ಪಡುಬಿದ್ರೆಯ ನಾಗೇಶ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ 26 ರoದು ಬೆಳಿಗ್ಗೆಯಿಂದ 27 ಬೆಳಗ್ಗಿನ ವರೇಗೆ ಆಹೋರಾತ್ರಿ ಜರಗುವ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿತು. ದೇವಸ್ಥಾನದ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
ಧರ್ಮಸ್ಥಳ: ಇಲ್ಲಿಯ ಅಜಿಕುರಿಯಲ್ಲಿ ಹೆಜ್ಜೇನು ದಾಳಿ ನಡೆಸಿ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಫೆ.26 ರಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು ಎಂಟು ಗಂಟೆಯ ವೇಳೆ ಅಜಿಕುರಿಯಲ್ಲಿ ಗುಂಪಾಗಿ ಹೆಜ್ಜೇನು ದಾಳಿ ನಡೆಸಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya
ಕಳೆಂಜ: ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಮಣ್ಣಗುಂಡಿ ನಿವಾಸಿ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ಇವರು ವಿದ್ಯುತ್ ಚಾಲಿತ ಗಂಟೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ವೇಳೆ ಅರ್ಚಕ ಗುರುರಾಜ ಶಬರಾಯ, ದೇವಸ್ಥಾನದ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.27ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಕಳೆಂಜ: ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಉಮಾಮಹೇಶ್ವರ ದೇವರ ಜಾತ್ರಾ ಮಹೋತ್ಸವವು ಫೆ.25 ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ...
error: Content is protected !!