ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ
ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನಪರಿಶುದ್ಧವಾದ ಭಕ್ತಿ ಮತ್ತು ದೃಢನಂಬಿಕೆಯಿAದ ನಮ್ಮ ಎಲ್ಲಾ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಫೆ.25ರಂದು...
