ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ
ಮುಂಡಾಜೆ : ಅಪಘಾತದಲ್ಲಿ ಮೃತಪಟ್ಟ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್‍ಯದರ್ಶಿ ಹಾಗೂ ರಾಸುಗಳ ಕೃತಕ ಗರ್ಭದಾರಣ ಕಾರ್ಯಕರ್ತರಾದ ಅಶೋಕ್ ಕುಮಾರ್ ರವರಿಗೆ ಎಲ್.ಡಿ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು....